ಇಂಡಿಯನ್ ಬ್ಯಾಂಕ್ (Indian Bank) 2025ನೇ ಸಾಲಿಗೆ ಮಹತ್ವದ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸ್ಪೆಷಲಿಸ್ಟ್ ಆಫಿಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಇಂಡಿಯನ್ ಬ್ಯಾಂಕಿನಲ್ಲಿ ಉದ್ಯೋಗವನ್ನು ಪಡೆಯಲು ಒಂದು ಸುವರ್ಣಾವಕಾಶ ಒದಗಿ ಬಂದಿದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಕ್ಟೋಬರ್ 13 ರ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಹುದ್ದೆಗಳ ವಿವರ
ಬ್ಯಾಂಕ್ ಹೆಸರು: ಇಂಡಿಯನ್ ಬ್ಯಾಂಕ್
ಹುದ್ದೆಗಳ ಸಂಖ್ಯೆ: 171
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆ ಹೆಸರು: ಸ್ಪೆಷಲಿಸ್ಟ್ ಆಫಿಸರ್
ಸಂಬಳ: ಮಾಸಿಕ ರೂ.64,820-1,20,940/-
ಇದನ್ನೂ ಓದಿರಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2025: 10ನೇ ತರಗತಿ ಉತ್ತೀರ್ಣರಾಗಿದ್ದರೆ ಇಂದೇ ಅರ್ಜಿ ಸಲ್ಲಿಸಿ
ಇಂಡಿಯನ್ ಬ್ಯಾಂಕ್ ನೇಮಕಾತಿ 2025 ಅರ್ಹತಾ ವಿವರಗಳು
ವಿದ್ಯಾರ್ಹತೆ:
ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ,
BE/ B.Tech, BE/ B.Tech, CA/ CFA, ICAI, MCA, M.Sc, MBA, PGDBA/ PGDBM ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 23 ರಿಂದ ಗರಿಷ್ಠ 36 ವರ್ಷ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳಿಗೆ: ₹175/-
ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹1000/-
ಪಾವತಿ ವಿಧಾನ: ಆನ್ಲೈನ್ ಮೂಲಕ
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ ರೂ. 64,820-1,20,940/- ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಲಿಖಿತ/ಆನ್ಲೈನ್ ಪರೀಕ್ಷೆ
ಸಂದರ್ಶನ
ಇದನ್ನೂ ಓದಿರಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಸಲು ಇಲ್ಲಿದೆ ಅಗತ್ಯ ಮಾಹಿತಿ
ಇಂಡಿಯನ್ ಬ್ಯಾಂಕ್ ನೇಮಕಾತಿ 2025 ಗೆ ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲನೆಯದಾಗಿ ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ)
- ನಿಮಗೆ ಸಂಬಂಧಿಸಿದ Indian Bank ವಿಭಾಗವನ್ನು ಆಯ್ಕೆಮಾಡಿ.
- ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.SBI ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ – ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಪೂರೈಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಇಂಡಿಯನ್ ಬ್ಯಾಂಕ್ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-09-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-ಅಕ್ಟೋಬರ್-2025
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಮುಖ ಲಿಂಕ್ಗಳು
ವಾಟ್ಸಾಪ್ ಗ್ರೂಪ್ – ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ – ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ – ಇಲ್ಲಿ ಕ್ಲಿಕ್ ಮಾಡಿ
ಅಪ್ಲೇ ಆನ್ಲೈನ್ – ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ – ಇಲ್ಲಿ ಕ್ಲಿಕ್ ಮಾಡಿ
ಕೊನೆಯ ಮಾತು: ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಇದನ್ನೂ ಓದಿರಿ: ಸೇನಾ ಸಶಸ್ತ್ರ ಪಡೆಗಳ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಸೇರುವ ಆಸೆಯಿದ್ದರೆ ಹೇಗೆ ಅರ್ಜಿ ಸಲ್ಲಿಸುವುದು ತಿಳಿಯಿರಿ