ಪ್ರಸಾರ ಭಾರತಿ (Prasar Bharati) ನವೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಕಾಪಿ ಎಡಿಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03 ಡಿಸೆಂಬರ್ 2025 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
Prasar Bharati ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಪ್ರಸಾರ ಭಾರತಿ
ಹುದ್ದೆಗಳ ಸಂಖ್ಯೆ: 29 ಹುದ್ದೆಗಳು
ಹುದ್ದೆಯ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಕಾಪಿ ಎಡಿಟರ್
ಸಂಬಳ: ತಿಂಗಳಿಗೆ ರೂ. 35,000/-
ಇದನ್ನೂ ಓದಿರಿ: ಗುಪ್ತಚರ ಇಲಾಖೆ(IB)ಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಖಾಲಿ ಇರುವ ಹುದ್ದೆಗಳ ವಿವರಗಳು
- ಬೆಂಗಳೂರು – 2
- ಚಂಡೀಗಢ -3
- ಹೈದರಾಬಾದ್ – 1
- ಇಂಫಾಲ್ – 3
- ಇಟಾನಗರ – 2
- ಜಮ್ಮು – 1
- ಕೊಹಿಮಾ – 3
- ಕೋಲ್ಕತ್ತಾ – 3
- ಲೆಹ್ – 3
- ಮುಂಬೈ – 1
- ಪಣಜಿ – 3
- ರಾಂಚಿ – 1
- ತಿರುವನಂತಪುರಂ – 3
ಶೈಕ್ಷಣಿಕ ಅರ್ಹತೆ
Prasar Bharati ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಪತ್ರಿಕೋದ್ಯಮ/ಸಮೂಹ ಸಂವಹನ/ಸಂಬಂಧಿತ ಕ್ಷೇತ್ರದಲ್ಲಿ ಪದವಿ/ಪಿಜಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ಪ್ರಸಾರ ಭಾರತಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 18-11-2025 ರಂತೆ 35 ವರ್ಷಗಳು.
ಇದನ್ನೂ ಓದಿರಿ: Aditya Birla Capital Scholarship: ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ ರೂ.60,000 ವರೆಗೆ ಹಣಕಾಸು ಸೌಲಭ್ಯ
ಅರ್ಜಿ ಶುಲ್ಕ
ಪ್ರಸಾರ ಭಾರತಿ (Prasar Bharati) ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ
ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ
ಲಿಖಿತ ಪರೀಕ್ಷೆ
ಸಂದರ್ಶನ
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.35,000 /-ವರೆಗೆ ವೇತನವನ್ನು ನೀಡಲಾಗುತ್ತದೆ.
ಪ್ರಸಾರ ಭಾರತಿ ನೇಮಕಾತಿ 2025 ಗೆ ಅರ್ಜಿ ಸಲ್ಲಿಸುವುದು ಹೇಗೆ?
- ಪ್ರಸಾರ ಭಾರತಿ ನೇಮಕಾತಿ (Prasar Bharati) ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ.
- ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಪ್ರಸಾರ ಭಾರತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಭಾಗಕ್ಕೆ ತೆರೆಳಿ.
- ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿರಿ.
- ನಮೂನೆಯಲ್ಲಿ ಕೇಳಿರುವ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಬಹು ಮುಖ್ಯವಾಗಿ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 18ನವೆಂಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03 ಡಿಸೆಂಬರ್ 2025
ಅಧಿಸೂಚನೆ ಪ್ರಮುಖ ಲಿಂಕ್ಗಳು
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |