C-DAC ನೇಮಕಾತಿ 2026: 805 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ
Centre for Development of Advanced Computing (C-DAC) ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 805 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ನೇಮಕಾತಿಗೆ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಹಾಗೂ ಸಂಬಂಧಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು
Centre for Development of Advanced Computing (C-DAC)
ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ.
ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.