ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ( UCO ಬ್ಯಾಂಕ್ ) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಸ್ಪೆಷಲಿಸ್ಟ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 27/12/ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
142
ಉದ್ಯೋಗ ಸ್ಥಳ..
ಭಾರತ
ಹುದ್ದೆಗಳ ವಿವರ..
ಸ್ಪೆಷಲಿಸ್ಟ್ ಆಫೀಸರ್ಸ್
ವಯೋಮಿತಿ..
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ( UCO ಬ್ಯಾಂಕ್ ) ನಿಯಮದ ಪ್ರಕಾರ
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Age relaxation…
OBC (NCL) ಅಭ್ಯರ್ಥಿಗಳು: 03 ವರ್ಷಗಳು
ST/SC ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ …
SC/ST/PWD ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.800/-
ಪಾವತಿ ವಿಧಾನ: ಇಂಟರ್ನೆಟ್ ಬ್ಯಾಂಕಿಂಗ್/NEFT
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಿದ್ಯಾರ್ಹತೆ..
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ( UCO ಬ್ಯಾಂಕ್ ) ನಿಯಮದ ಪ್ರಕಾರ .
ವೇತನ..
48170 ರಿಂದ 69810/- ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 05/12/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..27/12/2023
ಅರ್ಜಿ ಸಲ್ಲಿಸಲು..
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್, UCO ಬ್ಯಾಂಕ್, ಪ್ರಧಾನ ಕಛೇರಿ, 4 ನೇ ಮಹಡಿ, HR M ಇಲಾಖೆ, 10, BTM ಸರಣಿ, ಕೋಲ್ಕತ್ತಾ, ಪಶ್ಚಿಮ ಬಂಗಾಳ-700001 ಗೆ 27-ಡಿಸೆಂಬರ್ ಅಥವಾ ಮೊದಲು ತಲೂಪಿಸತಕ್ಕದ್ದು.
..ಮೊದಲನೆಯದಾಗಿ ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ( UCO ಬ್ಯಾಂಕ್ ) ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
- Official Notification & Application Form – Sr. Manager, Manager: Notification
- Official Notification & Application Form – Manager-Risk Management: Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)