ಚಾಮುಂಡೇಶ್ವರಿ ಎಲೆಕ್ಟ್ರಿಸಿಟಿ ಸಪ್ಲೆ ಕಾರ್ಪೊರೇಷನ್ ಲಿಮಿಟೆಡ್ (CESC) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಮೈಸೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 19 ಜನವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
200
ಮಂಗಳೂರು ಸಿಟಿ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಉದ್ಯೋಗ ಸ್ಥಳ..
ಮೈಸೂರು
ಹುದ್ದೆಗಳ ವಿವರ..
Graduate Apprentice:-80
Technician (Diploma) Apprentice:-55
Non-Engineering Apprentice:-65
ವಯೋಮಿತಿ..
ಚಾಮುಂಡೇಶ್ವರಿ ಎಲೆಕ್ಟ್ರಿಸಿಟಿ ಸಪ್ಲೆ ಕಾರ್ಪೊರೇಷನ್ ಲಿಮಿಟೆಡ್ (CESC) ನಿಯಮಾನುಸಾರ ಕನಿಷ್ಠ 18 ವರ್ಷಗಳು.
Age relaxation…
ಚಾಮುಂಡೇಶ್ವರಿ ಎಲೆಕ್ಟ್ರಿಸಿಟಿ ಸಪ್ಲೆ ಕಾರ್ಪೊರೇಷನ್ ಲಿಮಿಟೆಡ್ (CESC) ನಿಯಮಾನುಸಾರ..
ಅರ್ಜಿ ಶುಲ್ಕ …
ಯಾವುದೇ ಶುಲ್ಕ ಇಲ್ಲ..
ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Graduate Apprentices:- B.E or B.Tech
Technician (Diploma) Apprentice:- diploma
Non-Engineering Apprentice:- B.A, B.Sc, B.Com, BBA, BCA
ವೇತನ..
Graduate Apprentices:-Rs.9000/-
Technician (Diploma) Apprentice:-Rs.8000/-
Non-Engineering Apprentice:-Rs.9000/-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 30-12-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..19-1-24
Date of Declaration of Shortlisted Candidates List: 24-Jan-2024
Date of Document Verification: Any Working Day between 31st January 2024 t0 02nd February 2024
ಅರ್ಜಿ ಸಲ್ಲಿಸಲು..
https://nats.education.gov.in/
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಚಾಮುಂಡೇಶ್ವರಿ ಎಲೆಕ್ಟ್ರಿಸಿಟಿ ಸಪ್ಲೆ ಕಾರ್ಪೊರೇಷನ್ ಲಿಮಿಟೆಡ್ (CESC) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)