ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬೆಂಗಳೂರು ಮಹಾನಗರ ಪಾಲಿಕೆ (BBMP) ಕರ್ನಾಟಕ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(DHFWS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15  ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

444

ಉದ್ಯೋಗ ಸ್ಥಳ..

ಬೆಂಗಳೂರು..

Karnataka State Rural Livelihood Promotion Society (KSRLPS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ.. ಮತ್ತು ವೇತನ..

Biomedical Engineer:- 1             40,000

Zonal Program Manager:- 2       20,000

Epidemiologist:- 1                         25,000

PHCO (ANM):- 154                        18,523

HIO (MHW):-115                             18,523

Staff Nurse:- 40                              18,714

Pharmacist:- 48                               18,714

Lab Technician:- 5                            18,714

OBG:- 4                                              1,10,000

Pediatrics:- 2                                   1,10,000

Physician:- 5                                  1,10,000

Anesthetist:- 2                             1,10,000

Radiologist:- 6                             1,10,000

OT Technician:- 1                          18,714

Audiologist:- 1                              30,000

Medical Officer:- 1                        45,000

Sr. Treatment Supervisor:- 2       21,000

Lab Technologist:- 4                       14,000

TuberculosisHealth Visitor:-6       17,850

ವಯೋಮಿತಿ..

ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಯಮಾನುಸಾರ ಕನಿಷ್ಠ 18 ವರ್ಷಗಳು ಗರಿಷ್ಠ 65 ವರ್ಷಗಳು..

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Age relaxation…

ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಯಮಾನುಸಾರ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

As per BBMP official notification candidate should have completed 10th, Diploma, BDS, B.Sc, ANM, GNM, DMLT, Graduation, Post Graduation from any of the recognized boards or Universities.

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್(NALCO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 8-2-24
walk in ದಿನಾಂಕ..15-2-24(10:30AM to 4:30PM)

ಅರ್ಜಿ ಸಲ್ಲಿಸಲು..

bbmp.gov.in

Interested and eligible candidates who searching for jobs in Karnataka can attend the walk-in-interview along with required documents (as mentioned in official notification) at the following venue: Dr Raj Kumar Glass House, BBMP Head Office, NR Chowk, Bangalore on 15-Feb-2024

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಬೆಂಗಳೂರು ಮಹಾನಗರ ಪಾಲಿಕೆ (BBMP) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ