ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಂಡಿಯನ್ ಕೋಸ್ಟ್ ಗಾರ್ಡ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕೇಂದ್ರೀಯ ವಿದ್ಯಾಲಯ ಮಲ್ಲೇಶ್ವರಂ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  27  ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

260

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

ನಾವಿಕ (general duty)

ವಯೋಮಿತಿ..

ಇಂಡಿಯನ್ ಕೋಸ್ಟ್ ಗಾರ್ಡ್ ನಿಯಮಾನುಸಾರ ಕನಿಷ್ಠ 18 ರಿಂದ 22 ವರ್ಷಗಳು..

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

ಅರ್ಜಿ ಶುಲ್ಕ …

SC/ST Candidates: Nil

All Other Candidates: Rs.300/-

Mode of Payment: Online

ರಾಷ್ಟ್ರೀಯ ತನಿಖಾ ದಳ (NIA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆ ಪ್ರಕ್ರಿಯೆ..

Stage-I (Computer Based Examination, Document Verification

Stage-II (Assessment/Adaptability Test, Assessment/Adaptability Test, Document Verification, Recruitment Medical Examination)

Stage-III (Document Verification, Pre-enrolment Medicals at INS Chilka)

Stage-IV

ವಿದ್ಯಾರ್ಹತೆ..

As per Indian Coast Guard official notification candidate should have completed 12th from any of the recognized boards or Universities.

ರೈಲ್ವೆ ನೇಮಕಾತಿ ಮಂಡಳಿ (RRB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

₹21700 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 13-2-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..27-2-24

ಅರ್ಜಿ ಸಲ್ಲಿಸಲು
https://joinindiancoastguard.cdac.in/cgept/selectionInformation/guidelines/fillingOnlineApplication

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಇಂಡಿಯನ್ ಕೋಸ್ಟ್ ಗಾರ್ಡ್ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಕರ್ನಾಟಕ ಆಡಳಿತ ತರಬೇತಿ ಸಂಸ್ಥೆ (ATI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ