ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ವಿಜಯಪುರ ಸಿಟಿ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೀದರ್ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು    ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

2

ಉದ್ಯೋಗ ಸ್ಥಳ..

ಬೀದರ್.

ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

District Mission Coordinator:-1

Specialist in Financial Literacy & Accountant:-1

ವಯೋಮಿತಿ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಿಯಮಾನುಸಾರ ..

Age relaxation…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಿಯಮಾನುಸಾರ ..

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಮೆರಿಟ್ ಲಿಸ್ಟ್..

ವಿದ್ಯಾರ್ಹತೆ..

District Mission Coordinator: Graduation in Social Science/Life Science/Nutrition/Medicine/Health Management/Social Work/Rural Management

Specialist in Financial Literacy & Accountant: Graduation in Economics/Banking

ವೇತನ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಿಯಮಾನುಸಾರ..

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 9-2-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..5-3-24

ಅರ್ಜಿ ಸಲ್ಲಿಸಲು..

Interested and eligible candidates can apply offline through the prescribed application format. The Applicant needs to send the application form along with relevant self-attested documents to the Office of the Deputy Director, Women and Child Development Department, Bidar, Karnataka on or before 05-Mar-2024.

bidar.nic.in

ಅರ್ಜಿ ಸಲ್ಲಿಸುವುದು ಹೇಗೆ?

ಕರೂರು ವೈಶ್ಯ ಬ್ಯಾಂಕ್ (KVB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

..ಮೊದಲನೆಯದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಇಂಡಿಯನ್  ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ (ISRO)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

.

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ