ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  23  ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

269

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Trainee Engineer (Civil):- 91

Trainee Engineer (Mechanical):- 74

Trainee Engineer (Electrical):- 72

Trainee Engineer (E & C):- 4

ಉತ್ತರ ಕನ್ನಡ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Trainee Engineer/Officer (IT):- 19

Trainee Officer (Geology):- 3

Trainee Engineer/Officer (Environment):-6

ವಯೋಮಿತಿ..

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ನಿಯಮಾನುಸಾರ ಗರಿಷ್ಠ 30 ವರ್ಷಗಳು..

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD (General) Candidates: 10 ವರ್ಷಗಳು

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ( BDA )ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

PwBD [OBC (NCL)] Candidates: 13 ವರ್ಷಗಳು

PwBD (SC/ST) Candidates: 15 ವರ್ಷಗಳು

ಅರ್ಜಿ ಶುಲ್ಕ …

SC/ST/Women/Ex-Servicemen/PwBD Candidates

UR/EWS/OBC (NCL) Candidates: Rs.708/-

Mode of Payment: Online

ಆಯ್ಕೆ ಪ್ರಕ್ರಿಯೆ..

Gate 2023 Marks, Group Discussion & Personal Interview

ವಿದ್ಯಾರ್ಹತೆ..

Trainee Engineer (Civil): degree, B.Sc in Civil Engineering/Technology, B.Sc in Engineering

Trainee Engineer (Mechanical): Degree, B.Sc in Mechanical Engineering/Technology, B.Sc in Engineering

Trainee Engineer (Electrical): Degree, B.Sc in Electrical Engineering/Technology, B.Sc in Engineering

Trainee Engineer (E & C): Degree, B.Sc in Electronics & Communication Engineering/Technology, B.Sc in Engineering

ರೈಲ್ವೆ ನೇಮಕಾತಿ ಮಂಡಳಿ (RRB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Trainee Engineer/Officer (IT): Degree, B.Sc in Information Technology Engineering/Technology, B.Sc in Engineering, MCA

Trainee Officer (Geology): M.Sc in Geology, M.Tech in Applied Geology

Trainee Engineer/Officer (Environment): B.E or B.Tech in Environmental Engineering, M.Sc in Environmental Science

ಕೊಪ್ಪಳ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ವೇತನ..

50000 ರಿಂದ 160000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 6-3-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..26-3-24

ಅರ್ಜಿ ಸಲ್ಲಿಸಲು..

https://intranet.nhpc.in/RecruitApp/#

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

Goods and Services Tax (GST) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ