ಭಾರತೀಯ ಪಶುಪಾಲನ್ ನಿಗಮ (BPNL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತೀಯ ಪಶುಪಾಲನ್ ನಿಗಮ (BPNL) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಫಾರ್ಮಿಂಗ್ ಡೆವಲಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  2 ಜೂನ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಕೇಶ ವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

5250

ಉದ್ಯೋಗ ಸ್ಥಳ..

ಭಾರತದಾದ್ಯಂತ..

ಹುದ್ದೆಗಳ ವಿವರ..

Farming Management Officer:- 250

Farming Development Officer:- 1250

Farming Inspiration:- 3750

ವಯೋಮಿತಿ..

Farming Management Officer:- 25-45

Farming Development Officer:- 21-40

Farming Inspiration:- 18-40

Age relaxation…

ಭಾರತೀಯ ಪಶುಪಾಲನ್ ನಿಗಮ (BPNL) ನಿಯಮಾನುಸಾರ..

ಗುರುಕುಲ ವಿದ್ಯಾಪೀಠ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

ಕೃಷಿ ನಿರ್ವಹಣಾ ಅಧಿಕಾರಿ:- 944

ಕೃಷಿ ಅಭಿವೃದ್ಧಿ ಅಧಿಕಾರಿ:- 826

ಫಾರ್ಮಿಂಗ್ ಇನ್ಸ್ಪೆಕ್ಷನ್ :- 708

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ಕೃಷಿ ನಿರ್ವಹಣಾ ಅಧಿಕಾರಿ:- graduation

ಕೃಷಿ ಅಭಿವೃದ್ಧಿ ಅಧಿಕಾರಿ:- 12th

ಫಾರ್ಮಿಂಗ್ ಇನ್ಸ್ಪೆಕ್ಷನ್ :- 10th

ನ್ಯಾಷನಲ್ ಸೆಂಟರ್ ಫಾರ್ ಬಯಲಾಜಿಕಲ್ ಸೈನ್ಸ್ (NCBS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

ಕೃಷಿ ನಿರ್ವಹಣಾ ಅಧಿಕಾರಿ:- 31000

ಕೃಷಿ ಅಭಿವೃದ್ಧಿ ಅಧಿಕಾರಿ:- 28000

ಫಾರ್ಮಿಂಗ್ ಇನ್ಸ್ಪೆಕ್ಷನ್ :- 22000

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 23-5-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..2-6-2024

ಅರ್ಜಿ ಸಲ್ಲಿಸಲು..

https://pay.bharatiyapashupalan.com/onlinerequirment

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಭಾರತೀಯ ಪಶುಪಾಲನ್ ನಿಗಮ (BPNL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ