ಕೊಂಕಣ ರೇಲ್ವೆ ಇಲಾಖೆ (KRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಂಕಣ ರೇಲ್ವೆ ಇಲಾಖೆ (KRCL) ಕರ್ನಾಟಕ ಅಧಿಕೃತ ಅಧಿಸೂಚನೆಯ ಮೇ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಿವಿಧ ಹುದ್ದೆಗಳು ಇರುವುದರಿಂದ ಕೊನೆಯಲ್ಲಿ ದಿನಾಂಕ ಕೊಡಲಾಗಿದೆ.. ಹಾಗೂ ಕೊನೆಯ ದಿನದವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

54

Government Tool Room & Training Centre(GTTC)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

Project Engineer, Senior Technical Assistant:- ಭಾರತದಾದ್ಯಂತ..

Senior Section Officer:-ಕಾರವಾರ..

Technical Assistant, Junior Technical Assistant:- ಭಾರತದಾದ್ಯಂತ..

ಹುದ್ದೆಗಳ ವಿವರ..

Senior Technical Assistant:- 1
Project Engineer:- 7
Project Engineer (Tenders & Proposal):- 1
CAD/Draftsman:- 1
Assistant Engineer:- 1

Senior Section Officer:-1

AEE:- 3
Senior Technical Assistant/Electrical:- 3
Junior Technical Assistant/Electrical:- 15
Junior Technical Assistant/Civil:- 4
Design Assistant/Electrical:- 2
Technical Assistant/Electrical:- 15

ವಯೋಮಿತಿ..

Project Engineer, Senior Technical Assistant:- 35 ರಿಂದ 45 ವರ್ಷಗಳು..

Senior Section Officer:-ಗರಿಷ್ಠ 62 ವರ್ಷಗಳು..

Technical Assistant, Junior Technical Assistant:-ಗರಿಷ್ಠ 45 ವರ್ಷಗಳು.

ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Age relaxation…

Project Engineer, Senior Technical Assistant:- ನಿಯಮಾನುಸಾರ.

Senior Section Officer:-ನಿಯಮಾನುಸಾರ.

Technical Assistant, Junior Technical Assistant:- OBC (NCL) Candidates: 03 Years

SC/ST Candidates: 05 Years

ಅರ್ಜಿ ಶುಲ್ಕ …

Project Engineer, Senior Technical Assistant:- ನಿಯಮಾನುಸಾರ.

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

Project Engineer, Senior Technical Assistant:– ನಿಯಮಾನುಸಾರ.

Senior Section Officer:- ಬಿ .ಕಾಂ.

Technical Assistant, Junior Technical Assistant:- ನಿಯಮಾನುಸಾರ.

ವೇತನ..

Project Engineer, Senior Technical Assistant:- Rs.35400-56100/-  ಪ್ರತಿ ತಿಂಗಳು..

Senior Section Officer:-ನಿಯಮಾನುಸಾರ.

Technical Assistant, Junior Technical Assistant:- 25500 ರಿಂದ 56100 ಪ್ರತಿ ತಿಂಗಳು.

ಸೆಂಟರಲ್ ಇನ್ಸ್ಟಿಟ್ಯೂಟ್ ಆಫ್  ಮೆಡಿಕಲ್ ಮತ್ತು ಆರೋಮೆಟಿಕ್ ಪ್ಲಾಂಟ್ಸ್ (CIMAP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Project Engineer, Senior Technical Assistant:-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 31-5-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..27-6-24

Senior Section Officer:-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 31-5-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..18-6-24

Technical Assistant, Junior Technical Assistant:-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 9-5-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..21-6-24

ಅರ್ಜಿ ಸಲ್ಲಿಸಲು..
Project Engineer, Senior Technical Assistant:-
following venue: Executive Club, Konkan Rail Vihar, Konkan Railway Corporation Ltd., Near Seawoods Railway Station, Sector-40, Seawoods (West), Navi Mumbai on 27-Jun-2024.

Senior Section Officer:-

Eligible candidates can send their application in the prescribed format to e-Mail ID, krclredepu@krcl.co.in on or before 18-Jun-2024 along with all required documents.

Technical Assistant, Junior Technical Assistant:-following venue: Executive Club, Konkan Rail Vihar, Konkan Railway Corporation Ltd., Near Seawoods Railway Station, Sector-40, Seawoods (West), Navi Mumbai on 21-Jun-2024.

ಸೆಂಟರ್ ಫಾರ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ರೋಬೋಟಿಕ್ಸ್ (DRDO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಕೊಂಕಣ ರೇಲ್ವೆ ಇಲಾಖೆ (KRCL) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Project Engineer, Senior Technical Assistant:- Notification

Senior Section Officer:- Notification

Technical Assistant, Junior Technical Assistant:- Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ