ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಸೈನ್ಟಿಫಿಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  30  ಜೂನ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ (NEEPCO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

91

ಉದ್ಯೋಗ ಸ್ಥಳ..

ಭಾರತದಾದ್ಯಂತ..

ಹುದ್ದೆಗಳ ವಿವರ..

Scientific Officer/E:- 2
Scientific Officer/D:- 17
Scientific Officer/C (Medical):- 15
Technical Officer/B:- 1
Scientific Assistant/C (Medical Social Worker):- 1
Nurse/A:- 27
Scientific Assistant/B:- 11
Pharmacist/B:- 14
Technician/B:- 3

ವಯೋಮಿತಿ..

ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR) ನಿಯಮಾನುಸಾರ 18 ರಿಂದ 50 ವರ್ಷಗಳು..

Age relaxation…

OBC Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD Candidates: 10 ವರ್ಷಗಳು

PwBD (OBC) Candidates: 13 ವರ್ಷಗಳು

PwBD (SC/ST) Candidates: 15 ವರ್ಷಗಳು

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಜಿ (NIT)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST/PwBD/Women Candidates: Nil.

Scientific Officer E/D/C (Medical) Post:

All Other Candidates: Rs.300/-

Technical Officer/B, Scientific Assistant/C (Medical Social Worker), Scientific Assistant/B, Nurse Posts:

All Other Candidates: Rs.200/-

Pharmacist/B, Technician/B Post:

All Other Candidates: Rs.100/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR) ನಿಯಮಾನುಸಾರ..

ವೇತನ..

ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR) ನಿಯಮಾನುಸಾರ 21700 ರಿಂದ 78800 ಪ್ರತಿ ತಿಂಗಳು..

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 1-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..30-6-24

Last Date for Submission of Hard Copy of Application: 08-Jul-2024

ಅರ್ಜಿ ಸಲ್ಲಿಸಲು..

Interested and eligible candidates can apply online at igcar.gov.in official website starts from 01-06-2024 to 30-Jun-2024. Applicant need to send the hard copy of the online application form along with relevant self-attested documents to the Assistant Personnel Officer, Recruitment Section, 3rd Floor, Homi Bhabha Building, Indira Gandhi Centre for Atomic Research, Kalpakkam, Chengalpattu District, Tamil Nadu-603102 on or before 08-Jul-2024.

https://igcar.onlinereg.in/veeryareg24/Home.aspx#no-back-button

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR)  ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ (RRI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ