ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 30 ಜೂನ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್ (IGCAR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
247
ಉದ್ಯೋಗ ಸ್ಥಳ..
ಭಾರತದಾದ್ಯಂತ..
ಹುದ್ದೆಗಳ ವಿವರ..
Mechanical Engineer:- 93
Electrical Engineer:- 43
Instrumentation Engineer:- 5
Civil Engineer:- 10
Chemical Engineer:- 7
Senior Officer (CGD) Operations & Maintenance:- 6
Senior Officer (CGD) Projects:- 4
Senior Officer/Assistant Manager:- 12
Senior Manager-Non Fuel Business:- 2
Manager-Technical:- 2
Manager-Sales-R&D Product Commercialisation:- 2
Deputy General Manager-CBD:- 1
Chartered Accountants:- 29
Qualify Control Officer:- 9
IS Officer:- 15
IS Security Officer:- 1
Quality Control Officer:- 6
ವಯೋಮಿತಿ..
ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಿಯಮಾನುಸಾರ 27 ರಿಂದ 45 ವರ್ಷಗಳು..
Age relaxation…
OBC-NC Candidates: 03 Years
SC/ST Candidates: 05 Years
PwBD (UR) Candidates: 10 Years
PwBD (OBCNC) Candidates: 13 Years
PwBD (SC/ST) Candidates: 15 Years
ಅರ್ಜಿ ಶುಲ್ಕ …
SC/ST/PwBD Candidates: Nil
UR/OBCNC/EWS Candidates: Rs.1180/-
Mode of Payment: Online
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Mechanical Engineer degree in Mechanical Engineering
Electrical Engineer: Degree in Electrical Engineering
Instrumentation Engineer: Degree in Instrumentation Engineering
Civil Engineer: Degree in Civil Engineering
Chemical Engineer: Degree in Chemical Engineering
Senior Officer (CGD) Operations & Maintenance: Degree in Mechanical/Electrical/Instrumentation/Civil Engineering
Senior Officer (CGD) Projects: Degree in Mechanical/Electrical/Instrumentation/Civil Engineering
Senior Officer/Assistant Manager, Senior Manager-Non Fuel Business: Degree in Mechanical/Electrical/Instrumentation/Civil Engineering, MBA, PGDM
Manager-Technical: Degree in Chemical/Polymer/Plastics Engineering
Manager-Sales-R&D Product Commercialisation, Deputy General Manager-CBD: Degree in Chemical Engineering
Chartered Accountants: CA, ICAI
Qualify Control Officer: M.Sc
IS Officer: B.E or B.Tech, Post Graduation, MCA
IS Security Officer: Degree, Post Graduation, MCA
Quality Control Officer: M.Sc
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಜಿ (NIT)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವೇತನ..
ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಿಯಮಾನುಸಾರ 50000 ರಿಂದ 240000
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 5-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..30-6-24
ಅರ್ಜಿ ಸಲ್ಲಿಸಲು..
https://jobs.hpcl.co.in/Recruit_New/recruitlogin.jsp
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)