ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಪ್ರಾಜೆಕ್ಟ್ ಅಸ್ಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಧಾರವಾಡ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  10 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

IDFC FIRST BANK  ವತಿಯಿಂದ ವಿದ್ಯಾರ್ಥಿ ವೇತನ 2024-25 ಅರ್ಜಿ ಆಹ್ವಾನಿಸಿದೆ..

ಒಟ್ಟು ಹುದ್ದೆಗಳು.

06

ಉದ್ಯೋಗ ಸ್ಥಳ..

ಧಾರವಾಡ

ಹುದ್ದೆಗಳ ವಿವರ..

Senior Research Fellow (SRF):- 3

Project Assistant – Hydrology (Field):- 1

Project Assistant (RS & GIS):- 2

ವಯೋಮಿತಿ..

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS) ನಿಯಮಾನುಸಾರ..

ಆಧಾರ್ ಕೌಶಲ್ ಸ್ಕ್ಯಾಲರ್ಶಿಪ್ ವಿದ್ಯಾರ್ಥಿ ವೇತನ ..

Age relaxation…

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS) ನಿಯಮಾನುಸಾರ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Senior Research Fellow (SRF):- M.Sc, Ph.D

Project Assistant – Hydrology (Field):-B.sc, B.Tech

Project Assistant (RS & GIS):- Degree, B.Sc, B.E or B.Tech

ವೇತನ..

21000 ರಿಂದ 31000 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 25-6-24
walk in ದಿನಾಂಕ.. 10-7-24 (10:30AM )

ಅರ್ಜಿ ಸಲ್ಲಿಸಲು..

uasd.edu

ಅರ್ಜಿ ಸಲ್ಲಿಸುವುದು ಹೇಗೆ?

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

  ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ದ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಇಲ್ಲಿ ಕೊಟ್ಟಿರುವ ಲಿಂಕ್‌ನಿಂದ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಇತರೆ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇದರಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ