ಅಧಿಕೃತ ಅಧಿಸೂಚನೆಯ ಸೆಪ್ಟಂಬರ್ 2024 ರ ಮೂಲಕ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಮೈಸೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 3 ಅಕ್ಟೋಬರ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ನಿಕೋನ್ (Nikon) ಸ್ಕಾಲರ್ಶಿಪ್ ಪ್ರೋಗ್ರಾಮ್ 2024-25 ಅರ್ಜಿ ಆ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
6
ಉದ್ಯೋಗ ಸ್ಥಳ..
ಮೈಸೂರು
ಹುದ್ದೆಗಳ ವಿವರ..
Project Associate – I:- 4
Senior Project Associate:- 2
ವಯೋಮಿತಿ..
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ನಿಯಮಾನುಸಾರ .
Project Associate – I:- 35
Senior Project Associate:- 40
ಬಾಗಲಕೋಟೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
Age relaxation…
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ನಿಯಮಾನುಸಾರ SC/ST/PwBD/Women Candidates: 05 ವರ್ಷಗಳು.
OBC Candidates: 03 ವರ್ಷಗಳು.
ಅರ್ಜಿ ಶುಲ್ಕ …
ಯಾವುದೇ ಶುಲ್ಕ ಇಲ್ಲ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ನಿಯಮಾನುಸಾರ Project Associate – I: M.sc, B.E or B.Tech in Food Science & Technology/Food Science & Nutrition/Food Science/Food Technology
Senior Project Associate: M.Sc in Biochemistry/Biotechnology/Life Sciences, Doctoral Degree in Science/Engineering/Technology.
Experience Details
Senior Project Associate: Candidates should have 03 years Experience in Research & Development
ವೇತನ..
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ನಿಯಮಾನುಸಾರ..
Project Associate – I:- Rs.25000/-
Senior Project Associate:- Rs.42000/-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..26-9-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..3-10-24
ಅರ್ಜಿ ಸಲ್ಲಿಸಲು..
https://patcell.cftri.res.in/rec/applicant_register.php
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ರೇಷ್ಮೆ ಮಂಡಳಿ (Central Silk Board) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ಕೊಟ್ಟಿರುವ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)