ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

    ಜಿಲ್ಲಾ ಪಂಚಾಯತ್ ಬಾಗಲಕೋಟೆ ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬಾಗಲಕೋಟೆ ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 19 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಮೆಟ್ರೋ (BMRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 14 ಉದ್ಯೋಗ ಸ್ಥಳ.. ಬಾಗಲಕೋಟೆ … Continue reading ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..