KMFನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ KMF ಕರ್ನಾಟಕ ಅಧಿಕೃತ ಅಧಿಸೂಚನೆಯ ನವೆಂಬರ್ 2023 ರ ಮೂಲಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( NHAI ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಕರ್ನಾಟಕ ದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  7 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

63

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ( SIDBI ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ರಾಯಚೂರು, ಬಳ್ಳಾರಿ,ಕೊಪ್ಪಳ, ವಿಜಯನಗರ

ಹುದ್ದೆಗಳ ವಿವರ..

Deputy Manager (Storage):-2
Deputy Manager (F&F):-1
Deputy Manager (Marketing):-1
Deputy Manager (Finance):-1
Deputy Manager (Purchasing):-1
Assistant Manager (AH/AI):-9
Assistant Manager (F&F):-1
Assistant Manager (Finance):-1
Assistant Manager (MIS):-1
Assistant Manager (Administration):-1
Technical Officer (DT):-6
Technical Officer (QC):-1
Marketing Officer:-2
Accounts Officer:-2
Public Relations Officer:-1
IM/ Warehousing Officer:-1
MIS/ System Officer:-1
Marketing Superintendent:-2
Purchase Warehouse Superintendent:-1
Dairy Supervisor Grade-II:-2
Field Assistants:-5
Marketing Assistant Grade-II:-1
Chemist Grade-II:-2
Junior System Operator:-1
Senior drivers:-2
Junior Technician:-2
Administrative Assistant Grade-3:-8
Accounts Assistant Grade-3:-2
Driver:-2

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

As per the KMF Raichur Bellary Koppal & Vijayanagar District Co-operative Milk Producer’s Societies Union Limited recruitment notification, Candidates should have minimum age of 18 years and maximum age of 35 years, As on 07-Dec-2023

Age relaxation…

SC/ST/Cat-I Candidates: 05 ವರ್ಷಗಳು

Cat-2A/2B/3A & 3B Candidates: 03 ವರ್ಷಗಳು

PWD/Widow Candidates: 10 ವರ್ಷಗಳು

ಆಯುಷ್ ಇಲಾಖೆನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST/Cat-I & PWD Candidates: Rs.750/-

All Other Candidates: Rs.1500/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Deputy Manager (Storage): Diploma, Post Graduation

Deputy Manager (F&F): Diploma, M.Sc

Deputy Manager (Marketing): Diploma, MBA

Deputy Manager (Finance): CA (Inter), M.Com, MBA

Deputy Manager (Purchasing): MBA, BBM, M.Com, B.Com

Assistant Manager (AH/AI): B.V.Sc

Assistant Manager (F&F): B.Sc

Assistant Manager (Finance): CA or ICWA, Post Graduation, M.Com, MBA

Assistant Manager (MIS): B.E, MCA, Graduation

Assistant Manager (Administration): Degree, Master’s Degree, MBA, LLB

Technical Officer (DT): B.Tech (D.Tech)

Technical Officer (Q.C): M.Sc, Master’s Degree

Marketing Officer: BBM, Diploma

Account Officer: B.Com, M.Com, MBA, BBM

ಸ್ಪೈಸ್ ಬೋರ್ಡ್ ಆಫ್ ಇಂಡಿಯಾ (ಮಸಾಲೆ ಮಂಡಳಿ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Public Relation Officer: MBA, MSW, LLB

I.M/Warehouse Officer: MBA, M.Com

MIS/System Officer: Diploma, B.E

Marketing Superintendent: BBM, MBA

Purchase Warehouse Superintendent: MBA, BBM, M.Com, B.Com

Dairy Supervisor Grade-2: B.E in Electrical, Mechanical

Field Assistants: Diploma, Degree

Marketing Assistant Grade-II: Diploma, BBA, BBM, B.Com

Chemist Grade-II: B.Sc

Junior System Operator: B.E in CS/ECE, BCA

Senior Driver, Driver: 10th

Junior Technician: 10th, ITI

Administrative Assistant Grade-III: Diploma, Degree

Accounting Assistant Grade-III: B.Com, Diploma

ವೇತನ..

KMF ನಿಯಮಾನುಸಾರ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 7-11-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..7-12-23

ಅರ್ಜಿ ಸಲ್ಲಿಸಲು..

https://virtualofficeerp.com/rbkmul2023/instruction

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ KMF ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ