ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಗ್ರಂಥ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

7

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

ಗ್ರಂಥಪಾಲಕ

ವಯೋಮಿತಿ..

ನಿಯಮಾನುಸಾರ

ವಿದ್ಯಾರ್ಹತೆ..

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಪಿ ಹೆಚ್ ಡಿ , ಪಡೆದಿರಬೇಕು..

ವೇತನ..

ಮಾಸಿಕ 36000 ಗೌರವ ಧನ ನೀಡಲಾಗುವುದು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 10-1-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 20-1-23

ಅರ್ಜಿ ಸಲ್ಲಿಸಲು..

ಸಹಾಯಕ ಕುಲ ಸಚಿವರು, ಸಿಬ್ಬಂದಿ ವಿಭಾಗ 1, ಆಡಳಿತ ಕಚೇರಿ, ಬೆಂಗಳೂರು ವಿಶ್ವವಿದ್ಯಾಲಯ , ಜ್ಞಾನ ಭಾರತಿ ಬೆಂಗಳೂರು 560056

https://bangaloreuniversity.ac.in/

ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..

Notification

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ