ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಂಗಳೂರು, ತುಮಕೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 5&9&12 ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
note:- ಈ ಹುದ್ದೆಗಳು ಬೇರೆ ಬೇರೆ ದಿನಾಂಕಗಳನ್ನು ಹೊಂದಿದ್ದು ಬೇರೆ ಬೇರೆ ಅಧಿಸೂಚನೆ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ..
ಒಟ್ಟು ಹುದ್ದೆಗಳು.
5
ಉದ್ಯೋಗ ಸ್ಥಳ..
ಬೆಂಗಳೂರು, ತುಮಕೂರು
ವಿಜಯಪುರ ಸಿಟಿ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹುದ್ದೆಗಳ ವಿವರ..
Visiting Consultant (Radiology) :- 1
Technician (Electrical):-2
Technician (Mechanical):-1
Visiting Consultant (Onco Surgery):-1
ವಯೋಮಿತಿ..
ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಿಯಮಾನುಸಾರ ಗರಿಷ್ಠ Visiting Consultant (Onco Surgery),Visiting Consultant (Radiology) :-65.
Technician (Electrical),Technician (Mechanical):- 28.
ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Age relaxation…
SC/ST Candidates: 05 years
OBC (NCL) Candidates: 03 years
PWBD Candidates: 10 years
ಅರ್ಜಿ ಶುಲ್ಕ …
ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಿಯಮಾನುಸಾರ..
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Visiting Consultant (Radiology)..
completed MBBS, M.D, DNB from any of the recognized boards or Universities.
Technician (Electrical)&Technician (Mechanical).
completed diploma in Engineering from any of the recognized boards or Universities.
Visiting Consultant (Onco Surgery):-
completed MBBS, M.S-ENT, MCH from any of the recognized boards or Universities.
ವೇತನ..
ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಿಯಮಾನುಸಾರ..
ಕರೂರು ವೈಶ್ಯ ಬ್ಯಾಂಕ್ (KVB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..
Visiting Consultant (Radiology) :- 27-2-24
Technician (Electrical)-&Technician (Mechanical):- 22-2-24
Visiting Consultant (Onco Surgery):-24-2-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..
Visiting Consultant (Radiology) :- 12-3-24
Technician (Electrical)-&Technician (Mechanical):-5-3-24
Visiting Consultant (Onco Surgery):-9-3-24
ಅರ್ಜಿ ಸಲ್ಲಿಸಲು..
Visiting Consultant (Onco Surgery):-
send the application form along with relevant self-attested documents to the Chief Manager (HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore – 560017 on or before 09-Mar-2024.
Technician (Electrical)&Technician (Mechanical).
send the application form along with relevant self-attested documents to the Deputy General Manager (HR), Helicopter Division, Hindustan Aeronautics Limited, P.B. No. – 1790, Vimanapura Post, Bangalore – 560017 on or before 05-Mar-2024.
Visiting Consultant (Onco Surgery):-
send the application form along with relevant self-attested documents to the Chief Manager (HR), Industrial Health Centre, Hindustan Aeronautics Limited (Bangalore Complex), Suranjandas Road, (Near Old Airport), Bangalore-560017 on or before 12-Mar-2024
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಭಾರತೀಯ ಹವಾಮಾನ ಇಲಾಖೆ (IMD) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Visiting Consultant (Radiology) :- notification
Technician (Electrical)-&Technician (Mechanical):- Notification
Visiting Consultant (Onco Surgery):- Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)