ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL) ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಪ್ರೊಬೆಷನರಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  28 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ವಿಮಾ ನಿಗಮ (ESIC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

232

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

Probationary Engineer:-205
Probationary Officer:-12
Probationary Accounts Officer:-15

ವಯೋಮಿತಿ..

25 ರಿಂದ 30 ವರ್ಷಗಳು

ಪದವಿ ಓದುತ್ತಿರುವ ವಿದ್ಯಾರ್ಥಿ ಗಳಿಗೆ ಎಲ್ ಐ ಸಿ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST/PwBD/ESM Candidates: Nil

General/EWS/OBC (NCL) Candidates: Rs.1180/-

Mode of Payment: Online

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ರಾಷ್ಟ್ರೀಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

Probationary Engineer: B.Sc, B.E or B.Tech, Graduation in Electronics & Communication/Mechanical/Computer Science Engineering

Probationary Officer: MBA, MSW, Post Graduation in Human Resources Management/Industrial Relations/Personnel Management

Probationary Accounts Officer: CA, CMA

ವೇತನ..

40000 ರಿಂದ 140000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 04-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..28-10-23

ಭಾರತ್ ಅರ್ಥ್ ಮೂವರ್ಸ್ (BEML)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://cdn.digialm.com/EForms/configuredHtml/1258/84142/Index.html

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ