ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL) ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಪ್ರೊಬೆಷನರಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  28 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ವಿಮಾ ನಿಗಮ (ESIC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 232 ಉದ್ಯೋಗ ಸ್ಥಳ.. ಬೆಂಗಳೂರು ಹುದ್ದೆಗಳ … Continue reading ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..