ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಲ್ಲಿ 6 ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ಕರ್ನಾಟಕ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಬೆಂಗಳೂರು (IIMB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ರಾಜ್ಯದ್ಯಂತ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು    ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

Anganwadi Worker & helpers

ಕ್ರಿಢಾ ಇಲಾಖೆ ( sports authority of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಬೆಂಗಳೂರು ಗ್ರಾಮೀಣ.

ಬೆಂಗಳೂರು ನಗರ.

ಬೆಳಗಾವಿ.

ಬೀದರ್. 96

ಹಾವೇರಿ. 152

ತುಮಕೂರು. 384

ಹುದ್ದೆಗಳ ವಿವರ..

ಅಧಿಕ ಹುದ್ದೆಗಳು..

ವಯೋಮಿತಿ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಿಯಮಾನುಸಾರ ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು..

Age relaxation…

PWD Candidates: 10 ವರ್ಷಗಳು..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಮೆರಿಟ್ ಲಿಸ್ಟ್..

ವಿದ್ಯಾರ್ಹತೆ..

Anganwadi Worker:- 12

thAnganwadi Helper:- 10th

ವೇತನ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಿಯಮಾನುಸಾರ..

ಬೆಂಗಳೂರು ಗ್ರಾಮೀಣ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 15-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29-2-24

ಬೆಳಗಾವಿ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 15-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29-2-24

ಬೆಂಗಳೂರು ನಗರ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 15-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29-2-24

ಹಾವೇರಿ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 16-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..15-2-24

ತುಮಕೂರು..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 10-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..5-2-24

ಬೀದರ್..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 10-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..5-2-24

ನಿಮಾನ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://karnemakaone.kar.nic.in/abcd/ApplicationForm_JA_org.aspx

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(DHFWS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

ಬೆಂಗಳೂರು ಗ್ರಾಮೀಣ.

Notification

ಬೆಂಗಳೂರು ನಗರ.

Notification

ಬೆಳಗಾವಿ.

Notification

ಬೀದರ್.

Notification

ಹಾವೇರಿ.

Notification

ತುಮಕೂರು.

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ