Bank of India ದಲ್ಲಿ 115 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

Published On: November 16, 2025
Follow Us
Bank of India

ಬ್ಯಾಂಕ್ ಆಫ್ ಇಂಡಿಯಾ ನವೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 30 ನವೆಂಬರ್ 2025 ರ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

Bank of India ಹುದ್ದೆಯ ಅಧಿಸೂಚನೆ

ಸಂಸ್ಥೆಯ ಹೆಸರು: ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ: 115 ಹುದ್ದೆಗಳು
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಅಧಿಕಾರಿ (ಮ್ಯಾನೇಜರ್)
ಸಂಬಳ: ತಿಂಗಳಿಗೆ ರೂ. 64,820 – 1,20,940/-

ಇದನ್ನೂ ಓದಿರಿ: KMF SHIMUL Recruitment: ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

BOI ಹುದ್ದೆಯ ವಿವರಗಳು ಮತ್ತು ವಯಸ್ಸಿನ ಮಿತಿ

ಪೋಸ್ಟ್ ಹೆಸರುಪೋಸ್ಟ್‌ಗಳ ಸಂಖ್ಯೆವಯಸ್ಸಿನ ಮಿತಿ (ವರ್ಷಗಳು)
ಮುಖ್ಯ ವ್ಯವಸ್ಥಾಪಕರು1528 – 45
ಹಿರಿಯ ವ್ಯವಸ್ಥಾಪಕರು5428 – 37
ಕಾನೂನು ಅಧಿಕಾರಿ225 – 32
ವ್ಯವಸ್ಥಾಪಕರು 4423 – 35

ಶೈಕ್ಷಣಿಕ ಅರ್ಹತೆ

Bank of India ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA, ICWA, B.Sc, BE/ B.Tech, LLB, ಪದವಿ, ME/ M.Tech, MCA, M.Sc, ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.

ಪೋಸ್ಟ್ ಹೆಸರುಅರ್ಹತೆ
ಮುಖ್ಯ ವ್ಯವಸ್ಥಾಪಕರುಬಿ.ಎಸ್ಸಿ, ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್, ಎಂಸಿಎ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ
ಹಿರಿಯ ವ್ಯವಸ್ಥಾಪಕರುಬಿ.ಎಸ್ಸಿ, ಬಿಇ/ ಬಿ.ಟೆಕ್ , ಪದವಿ, ಎಂಇ/ ಎಂ.ಟೆಕ್, ಎಂಸಿಎ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ
ಕಾನೂನು ಅಧಿಕಾರಿಕಾನೂನು ಪದವಿ, ಎಲ್‌ಎಲ್‌ಬಿ
ವ್ಯವಸ್ಥಾಪಕರು CA, ICWA, B.Sc, BE/ B.Tech, ಪದವಿ, ME/ M.Tech, MCA, M.Sc, ಸ್ನಾತಕೋತ್ತರ ಪದವಿ, MBA

BOI ಸಂಬಳದ ವಿವರಗಳು

ಪೋಸ್ಟ್ ಹೆಸರುಸಂಬಳ (ತಿಂಗಳಿಗೆ)
ಮುಖ್ಯ ವ್ಯವಸ್ಥಾಪಕರುರೂ. 1,02,300 – 1,20,940/-
ಹಿರಿಯ ವ್ಯವಸ್ಥಾಪಕರುರೂ. 85,920 – 1,05,280/-
ಕಾನೂನು ಅಧಿಕಾರಿರೂ. 64,820 – 93,960/-
ವ್ಯವಸ್ಥಾಪಕರುರೂ. 64,820 – 93,960/-

ಇದನ್ನೂ ಓದಿರಿ: KVAFSU ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಕರೆ

ವಯೋಮಿತಿ ಸಡಿಲಿಕೆ

ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳು: ರೂ. 850/-
SC, ST, PWD ಅಭ್ಯರ್ಥಿಗಳು: ರೂ. 175/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ

ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 17 ನವೆಂಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30 ನವೆಂಬರ್ 2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 30 ನವೆಂಬರ್ 2025

Bank Of India ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
  • ಕೆಳಗೆ ನೀಡಿರುವ ಎನ್ ಲೈನ್ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹುದ್ದೆಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿರಿ.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ನೀಡಿರಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿರಿ.
  • ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡು ಆರ್ಜಿಯನ್ನು ಸಲ್ಲಿಸಿರಿ.

Bank Of India ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ

Mahesh Kumar M.

ಮಹೇಶ್ ಕುಮಾರ್ ಎಂ. ಅವರು 2020 ರಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಧ್ಯ ಉದ್ಯೋಗ ನ್ಯೂಸ್ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ಇವರು ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Join WhatsApp

Join Now

Join Telegram

Join Now

Leave a comment