ಬ್ಯಾಂಕ್ ಆಫ್ ಮಹಾರಾಷ್ಟ್ರ(BOM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬ್ಯಾಂಕ್ ಆಫ್ ಮಹಾರಾಷ್ಟ್ರ(BOM)  ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. DRDO ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  30  ಸಪ್ಟೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು. 100 ಉದ್ಯೋಗ ಸ್ಥಳ.. ಭಾರತದಾದ್ಯಂತ ಹುದ್ದೆಗಳ ವಿವರ.. Credit Officer Scale-II:-50 Credit … Continue reading ಬ್ಯಾಂಕ್ ಆಫ್ ಮಹಾರಾಷ್ಟ್ರ(BOM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..