ಇಂಡಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಂಡಿಯನ್ ಬ್ಯಾಂಕ್  ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  31  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

1500

ಉದ್ಯೋಗ ಸ್ಥಳ..

ಭಾರತದಾದ್ಯಂತ. ಕರ್ನಾಟಕ 42

ಹುದ್ದೆಗಳ ವಿವರ..

ಅಪ್ರೆಂಟಿಸ್

ವಯೋಮಿತಿ..

ಇಂಡಿಯನ್ ಬ್ಯಾಂಕ್ ನಿಯಮಾನುಸಾರ ಕನಿಷ್ಠ  20 ರಿಂದ ಗರಿಷ್ಠ 28 ವರ್ಷಗಳು..

Age relaxation…

OBC Candidates: 3 ವರ್ಷಗಳು

SC/ ST Candidates: 5 ವರ್ಷಗಳು

PWBD Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST/PwBD Candidates: Nil

General/OBC/EWS Candidates: Rs.500/-

Mode of Payment: Online.

ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ಇಂಡಿಯನ್ ಬ್ಯಾಂಕ್ ನಿಯಮಾನುಸಾರ candidate should have completed Degree, graduation from any of the recognized boards or Universities.

ವೇತನ..

ಇಂಡಿಯನ್ ಬ್ಯಾಂಕ್ ನಿಯಮಾನುಸಾರ 12000 ರಿಂದ 15000 ಪ್ರತಿ ತಿಂಗಳು..

ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NABFID) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 10-7-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..31-7-24

ಅರ್ಜಿ ಸಲ್ಲಿಸಲು..

https://ibpsonline.ibps.in/ibeappjul24/

ಅರ್ಜಿ ಸಲ್ಲಿಸುವುದು ಹೇಗೆ?

ಇಂಡಿಯನ್ ಬ್ಯಾಂಕ್ ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮುಂತಾದ ದಾಖಲೆಗಳನ್ನು ಸಿದ್ಧವಾಗಿಡಿ.

ಇಲ್ಲಿ ಕೆಳಗೆ ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ