ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ವ್ಯಾಪಾರ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  21 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

6128

ಉದ್ಯೋಗ ಸ್ಥಳ..

ಭಾರತದಾದ್ಯಂತ.

ಹುದ್ದೆಗಳ ವಿವರ..

ಕ್ಲರ್ಕ್ (ಕರ್ನಾಟಕ 457 ಹುದ್ದೆಗಳು)

ಕರ್ನಾಟಕದಲ್ಲಿನ ಬ್ಯಾಂಕ್ ವಿವರ..

Bank of India:- 5
Canara Bank:- 364
Central Bank of India:- 49
Indian Overseas Bank:- 14
Punjab National Bank:- 15
Punjab & Sind Bank10

ವಯೋಮಿತಿ..

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ನಿಯಮಾನುಸಾರ ಕನಿಷ್ಠ 20 ರಿಂದ ಗರಿಷ್ಠ 28 ವರ್ಷಗಳು.

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PWBD Candidates: 10 ವರ್ಷಗಳು

Ex–Servicemen/Disabled Ex-Servicemen (SC/ST) Candidates: 08 ವರ್ಷಗಳು

Persons affected by 1984 riots: 05 ವರ್ಷಗಳು

ದಾವಣಗೆರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST/PwBD/ESM/DESM Candidates: Rs.175/-

All Other Candidates: Rs.850/-

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ನಿಯಮಾನುಸಾರ.. completed degree, Graduation from any of the recognized boards or Universities.

ವೇತನ..

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ನಿಯಮಾನುಸಾರ ..

Start Date to Apply Online: 01-07-2024

Last Date to Apply Online & Payment of Fee: 21-Jul-2024

Date of Conduct of Pre-Examination Training (PET): 12th to 17th August 2024

Date of Download of Call letters for Online Examination – Preliminary: August 2024

Date of Online Examination – Preliminary: August 2024

Date of Result of Online Examination – Preliminary: September 2024

Date of Download of Call letter for Online Examination – Main: September/October 2024

Date of Online Examination – Main: October 2024

Date of Provisional Allotment: April 2025

ಹಿಂದುಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://ibpsonline.ibps.in/crpcl14jun24/

ಅರ್ಜಿ ಸಲ್ಲಿಸುವುದು ಹೇಗೆ?

  ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

  ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್,ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ