ಎಲ್ ಐ ಸಿ ಹೌಸಿಂಗ್ ಫೈನಾನ್ಸ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಕರ್ನಾಟಕ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 31 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
250 (ಕರ್ನಾಟಕ 33)
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಉದ್ಯೋಗ ಸ್ಥಳ..
ಕರ್ನಾಟಕ
ಹುದ್ದೆಗಳ ವಿವರ..
ಅಪ್ರೆಂಟಿಸ್
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಯೋಮಿತಿ..
ಎಲ್ ಐ ಸಿ ಹೌಸಿಂಗ್ ಫೈನಾನ್ಸ್ ಅಧಿಸೂಚನೆಯ ನಿಯಮಾನುಸಾರ 1 ಡಿಸೆಂಬರ್ 2023 ಕ್ಕೆ ಕನಿಷ್ಠ 20 ವರ್ಷಗಳು ಹಾಗೂ ಗರಿಷ್ಠ 25 ವರ್ಷಗಳು
Age relaxation…
ಎಲ್ ಐ ಸಿ ಹೌಸಿಂಗ್ ಫೈನಾನ್ಸ್ ಅಧಿಸೂಚನೆಯ ನಿಯಮಾನುಸಾರ
ಅರ್ಜಿ ಶುಲ್ಕ …
PWBD Candidates: Rs.472/-
SC/ST/Female Candidates: Rs.708/-
General/OBC Candidates: Rs.944/-
Mode of Payment: Online
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಿದ್ಯಾರ್ಹತೆ..
As per LIC HFL official notification candidate should have completed Graduation from any of the recognized boards or Universities.
ವೇತನ..
9000 ರಿಂದ 15000 ಪ್ರತಿ ತಿಂಗಳು..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 22-12-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..31-12-23
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Date of Document Verification & Personal Interview for Shortlisted Candidates at LIC HFL Offices: 09th to 11th January 2024
Date of Issuing of Offer Letters to Final Selected Candidates by LIC HFL: 12th to 13th January 2024
Starting Date of Apprenticeship: 15-Jan-2024
ಅರ್ಜಿ ಸಲ್ಲಿಸಲು..
https://docs.google.com/forms/d/e/1FAIpQLSf_2BDhjU-FzEaUs7i8hBsL_jxAARvqtrD5xzABiubBsOv0HA/viewform?pli=1
REGISTERE..
https://nats.education.gov.in/student_register.php
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಎಲ್ ಐ ಸಿ ಹೌಸಿಂಗ್ ಫೈನಾನ್ಸ್ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)