ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NABFID) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಅನಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 30 ಜೂನ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
74
ಉದ್ಯೋಗ ಸ್ಥಳ..
ಭಾರತದಾದ್ಯಂತ..
ಹುದ್ದೆಗಳ ವಿವರ..
Executive Vice President-CTO :- 1
Senior Analyst:- 36
Analyst:- 37
ವಯೋಮಿತಿ..
Executive Vice President-CTO:- 55
Senior Analyst:- 21-40
Analyst:- 21-32
Age relaxation…
OBC (NCL) Candidates: 03 ವರ್ಷಗಳು
SC/ST Candidates: 05 ವರ್ಷಗಳು
PwBD (Gen/EWS) Candidates: 10 ವರ್ಷಗಳು
PwBD (OBC) Candidates: 13 ವರ್ಷಗಳು
PwBD (SC/ST) Candidates: 15 ವರ್ಷಗಳು
ಅರ್ಜಿ ಶುಲ್ಕ …
SC/ST/PwBD Candidates: Rs.100/-
General/OBC/EWS Candidates: Rs.800/-
Mode of Payment: Online
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Executive Vice President-CTO: B.E or B.Tech in CSE/IT, Post Graduation
Senior Analyst: ICWA, CFA, CMA, CA, MBA, MCA, M.E or M.Tech, M. sc, Post Graduation, Ph.D
Analyst: ICWA, CFA, CMA, CA, MCA, M.E or M.Tech, Post Graduation, MBA
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ( NMPT ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವೇತನ..
ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NABFID) ನಿಯಮಾನುಸಾರ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..10-7-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..30-7-2024
ಅರ್ಜಿ ಸಲ್ಲಿಸಲು..
For Analyst, Senior Analyst Posts:
Eligible candidates can apply Online at NIT Warangal official website nabfid.org, Starts from 10-07-2024 to 30-Jul-2024.
For Executive Vice President Posts:
Eligible candidates can send their application in the prescribed format to e-Mail ID, recruitment@nabfid.org on or before 30-Jul-2024.
ಅರ್ಜಿ ಸಲ್ಲಿಸುವುದು ಹೇಗೆ?
ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NABFID) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಬೆಂಗಳೂರು ಮೆಟ್ರೋ (BMRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)