ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ವ್ಯಾಪಾರ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  19  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

48.

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ..

ಹುದ್ದೆಗಳ ವಿವರ..

General Manager (Project Finance): -1
Assistant General Manager (Credit):- 1
Deputy Manager (Credit):- 3
Assistant Manager (Generalists):- 18
Chief Economist:- 1
Application Developer:- 1
Senior Project Finance Officer:- 10
Project Finance Officer:- 12
Protocol Officer (Delhi):- 1

ವಯೋಮಿತಿ..&Age relaxation. &ವಿದ್ಯಾರ್ಹತೆ..

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನಿಯಮಾನುಸಾರ..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವೇತನ..

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನಿಯಮಾನುಸಾರ..

ಇಂಡಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 29-6-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..19-7-2024

ಅರ್ಜಿ ಸಲ್ಲಿಸಲು..

https://www.nhb.org.in/oppurtunitiesnhb/

ಅರ್ಜಿ ಸಲ್ಲಿಸುವುದು ಹೇಗೆ?

  ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

  ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇದರಲ್ಲಿ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಸರಿಯಾದ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ