ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ವ್ಯಾಪಾರ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ವಿಜಯಪುರ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  31 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

48

ಉದ್ಯೋಗ ಸ್ಥಳ..

ವಿಜಯಪುರ

ಹುದ್ದೆಗಳ ವಿವರ..

General Manager:- 1

Manager:- 1

Senior Manager:- 11

Computer Engineer:- 1

Junior Manager:- 4

Senior Assistant:- 13

Junior Assistant:- 11

Attender/Peon/Watchman:- 5

Vehicle Driver:- 1

ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NABFID) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ನಿಯಮಾನುಸಾರ ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು..

Age relaxation…

OBC Candidates: 03 ವರ್ಷಗಳು

SC/ST/Cat-I Candidates: 05 ವರ್ಷಗಳು

Widow Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST/Cat-I/Ex-Servicemen Candidates: Rs.600/-

General/OBC Candidates; Rs.1200/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ನಿಯಮಾನುಸಾರ..

ವೇತನ..

14550 ರಿಂದ 60600 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..4-7-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..31-7-2024

ಅರ್ಜಿ ಸಲ್ಲಿಸಲು..

https://ssbankvijayapur.com/index.php/appln_form

ಅರ್ಜಿ ಸಲ್ಲಿಸುವುದು ಹೇಗೆ?

  ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

  ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಯೆಸ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇದರಲ್ಲಿ ಕೊಟ್ಟಿರುವ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಸರಿಯಾಗಿ ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇದರಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ