ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ  ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  4  ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

131

ಉದ್ಯೋಗ ಸ್ಥಳ..

ಭಾರತದಾದ್ಯಂತ

ಕರೂರು ವೈಶ್ಯ ಬ್ಯಾಂಕ್ (KVB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

Circle Defence Banking Advisor:- 1

Assistant Manager (Security Analyst):- 23

Deputy Manager (Security Analyst):- 51

Manager (Security Analyst):- 3

Assistant General Manager (Application Security):- 3

Manager (Credit Analyst):- 50

ವಯೋಮಿತಿ..

Circle Defence Banking Advisor:- 60

Assistant Manager (Security Analyst):- 30

Deputy Manager (Security Analyst):- 35

ಭಾರತೀಯ ಹವಾಮಾನ ಇಲಾಖೆ (IMD) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Manager (Security Analyst):- 38

Assistant General Manager (Application Security):- 42

Manager (Credit Analyst):- 25-35

Age relaxation…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)  ನಿಯಮಾನುಸಾರ..

ಅರ್ಜಿ ಶುಲ್ಕ …

SC/ST/PwBD Candidates: Nil

General/EWS/OBC Candidates: Rs.750/-

Mode of Payment: Online

ಜವಾಹರಲಾಲ್ ನೆಹರು ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Circle Defence Banking Advisor: As Per SBI Norms

Assistant Manager (Security Analyst): B.E or B.Tech in Computer Science/ Computer Applications/ Information Technology/ Electronics/ Electronics & Telecommunications/ Electronics & Communications/ Electronics & Instrumentations, M. sc in Computer Science/ IT/ MCA

Deputy Manager (Security Analyst): B.E or B.Tech in Computer Science/ Computer Applications/ Information Technology/ Electronics/ Electronics & Telecommunications/ Electronics & Communications/ Electronics & Instrumentations, M.Sc in Computer Science/ IT/ MCA

ಇಂಡಿಯನ್  ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ (ISRO)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Manager (Security Analyst): B.E or B.Tech in Computer Science/ Computer Applications/ Information Technology/ Electronics/ Electronics & Telecommunications/ Electronics & Communications/ Electronics & Instrumentations, M.Sc in Computer Science/ IT/ MCA

Assistant General Manager (Application Security): B.E or B.Tech in Computer Science/ Electronics & Communications/ Information Technology/ Cybersecurity, MCA/ M.Sc in Computer Science, M.Sc in IT, M.Tech in Cyber Security/ Information Security

Manager (Credit Analyst): CA/ CFA/ ICWA, Graduation, MBA/ PGDBA/ PGDBM/ MMS in Finance

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

36000 ರಿಂದ 100350 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 13-2-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..4-3-24

ಅರ್ಜಿ ಸಲ್ಲಿಸಲು..

sbi.co.in

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)  ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಕೇಂದ್ರೀಯ ವಿದ್ಯಾಲಯ ಮಲ್ಲೇಶ್ವರಂ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

  • Official Notification – Deputy Manager, Assistant Manager: Click Here
  • Official Notification – Manager (Credit Analyst): Click Here
  • Official Notification – Circle Defence Banking Advisor: Click Here
  • Apply Online – Deputy Manager, Assistant Manager: Click Here
  • Apply Online – Manager (Credit Analyst): Click Here
  • Apply Online – Circle Defence Banking Advisor: Click Here

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ