ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್ (NITM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್ (NITM) ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಅಪ್ಪರ್ ಡಿವಿಷನಲ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಳಗಾವಿ ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 06 ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

2

ಉದ್ಯೋಗ ಸ್ಥಳ..

ಬೆಳಗಾವಿ

ಹುದ್ದೆಗಳ ವಿವರ..

Upper Division Clerk:-1
Stenographer:-1

ವಯೋಮಿತಿ..

As per the National Institute of Traditional Medicine Recruitment Notification, Candidate should have a minimum age of 18 years and Maximum of 27 years, As on 06-Nov-2023

ವಿಮಾ ನಿಗಮ (ESIC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Age relaxation…

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್ (NITM) ನಿಯಮಾನುಸಾರ.

ಅರ್ಜಿ ಶುಲ್ಕ …

SC/ST/PwD/Women & Ex-Servicemen Candidates: Nil

All Other Candidates: Rs.300/-

Mode of Payment: Demand Draft

ಆಯ್ಕೆ ಪ್ರಕ್ರಿಯೆ..

ಕಂಪ್ಯೂಟರ್ based ಪರೀಕ್ಷೆ

ರಾಷ್ಟ್ರೀಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

Upper Division Clerk:-Degree
Stenographer:-12th

ವೇತನ..

5200 ರಿಂದ 20200 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 4-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..6-11-23

ಅರ್ಜಿ ಸಲ್ಲಿಸಲು..

At last sent the application form to below mentioned address:- Director, National Institute of Traditional Medicine, Nehru Nagar, Belagavi – 590010 (in the prescribed manner, through- Register post, Speed post, or any other service) on or before 06-Nov-2023.

ಭಾರತ್ ಅರ್ಥ್ ಮೂವರ್ಸ್ (BEML)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್ (NITM) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ