ಬೆಂಗಳೂರು ಮೆಟ್ರೋ (BMRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

  ಬೆಂಗಳೂರು ಮೆಟ್ರೋ (BMRCL) ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 25 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಕಲಬುರಗಿ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 8 ಉದ್ಯೋಗ ಸ್ಥಳ.. ಬೆಂಗಳೂರು ಹುದ್ದೆಗಳ … Continue reading ಬೆಂಗಳೂರು ಮೆಟ್ರೋ (BMRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..