ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಕಾನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15 ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

3

ಉದ್ಯೋಗ ಸ್ಥಳ..

ಬೆಂಗಳೂರು ಮತ್ತು ಕೋಲಾರ

ಹುದ್ದೆಗಳ ವಿವರ..

Consultant – ARV Project:-1
Consultant – Quality Crawler Armoured Vehicles:-2

ಬ್ಯಾಂಕ್ ಆಫ್ ಮಹಾರಾಷ್ಟ್ರ(BOM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಿಯಮಾನುಸಾರ ಗರಿಷ್ಠ 63 ವರ್ಷಗಳು

Age relaxation…

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಿಯಮಾನುಸಾರ.

DRDO ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Consultant – ARV Project:- degree in Engineering
Consultant – Quality Crawler Armoured Vehicles:- Diploma, Degree in Engineering

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಿಯಮಾನುಸಾರ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 1-11-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..15-11-23
date of interview.. 17-11-23   . 11:00 AM

ಅರ್ಜಿ ಸಲ್ಲಿಸಲು..

Eligible candidates can send their application in the prescribed format to e-Mail ID, recruitment@beml.co.in on or before 15-Nov-2023 along with all required documents

Walk-In Interview Venue Details

BEML Soudha, 23/1, 4th Main, SR Nagar, Bangalore-560027

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ