ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ  ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  13 ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

note:-  ಇದರಲ್ಲಿ ಬೇರೆ ಬೇರೆ ಹುದ್ದೆಗಳ ಮಾಹಿತಿ ಒಳಗೊಂಡಿದೆ ಅಧಿಸೂಚನೆ ಓದಿಕೊಂಡು ಅರ್ಜಿ ಸಲ್ಲಿಸಿ.

ಒಟ್ಟು ಹುದ್ದೆಗಳು.

35,517

ಉದ್ಯೋಗ ಸ್ಥಳ..

ಬೆಂಗಳೂರು ಹಾಗೂ ಭಾರತದಾದ್ಯಂತ

ಹುದ್ದೆಗಳ ವಿವರ..

Senior Field Operation Engineer:- 6

Field Operation Engineer:- 29

Central:- 68
East:- 86
West:- 139
North:- 78
North East:-15
South:- 131

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಿಯಮಾನುಸಾರ Senior Field Operation Engineer:- 40 ವರ್ಷಗಳು

Field Operation Engineer:- 40ವರ್ಷಗಳು

Candidate should have a maximum age of 28 years for B.E or B.Tech and 30 years for M.E or M.Tech, as on 01-Feb-2024.

Age relaxation…

OBC Candidates: 03 ವರ್ಷಗಳು

SC/ST Candidates: 05 ವರ್ಷಗಳು

PwD Candidates: 10 ವರ್ಷಗಳು

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ..

SC/ST/PwBD Candidates: Nil

All Other Candidates: Rs.450/-

SC/ST/PwBD Candidates: Nil

All Other Candidates: Rs.150/-

Mode of Payment: SBI Collect

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

As per BEL official notification candidate should have completed B.E or B.Tech, M.E or M.Tech, MCA in Electronics/Electronics & Communication/Electronics & Telecommunication/Telecommunication/Communication/Mechanical/Electrical/Electrical & Electronics/Computer Science/Computer Science & Engineering/Information Science/Information Technology from any of the recognized boards or Universities.

As per BEL official notification candidate should have completed B.E OR B.tech, M.E or M.Tech from any of the recognized boards or Universities.

ವೇತನ..

Senior Field Operation Engineer:- Rs.80000/-

Field Operation Engineer:- Rs.60000/-

Rs.30000-40000/- Per Month

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 28-2-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..13-3-24 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

Note: For Queries related to Advertisement & Payment of Application fee, Contact us at E-mail: rechr4042@bel.co.in, Telephone No: 080-22195629

ವಿಜಯಪುರ ಸಿಟಿ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ  ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Official Notification pdf: 

Notification

  • Official Notification pdf: Click Here
  • Apply Online – Field Operation Engineer (Subject Matter Experts/Service Desk Lead): Click Here
  • Apply Online – Senior Field Operation Engineer (Regional Manager): Click Here
  • Apply Online – Field Operation Engineer (Technology Lead/Regional Coordinator): Click Here

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ