ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ  ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  13 ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. note:-  ಇದರಲ್ಲಿ ಬೇರೆ ಬೇರೆ ಹುದ್ದೆಗಳ ಮಾಹಿತಿ ಒಳಗೊಂಡಿದೆ ಅಧಿಸೂಚನೆ … Continue reading ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..