ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ಕರ್ನಾಟಕ ಅಧಿಕೃತ ಅಧಿಸೂಚನೆಯ ಮೇ 2024 ರ ಮೂಲಕ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15  ಜೂನ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

4

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

ಪ್ರೋಗ್ರಾಮರ್:- 1

ಜ್ಯೂನಿಯರ್ ಪ್ರೋಗ್ರಾಮರ್:- 3

ವಯೋಮಿತಿ..Age relaxation…

ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ನಿಯಮಾನುಸಾರ..

ಸೆಂಟರಲ್ ಇನ್ಸ್ಟಿಟ್ಯೂಟ್ ಆಫ್  ಮೆಡಿಕಲ್ ಮತ್ತು ಆರೋಮೆಟಿಕ್ ಪ್ಲಾಂಟ್ಸ್ (CIMAP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ನಿಯಮಾನುಸಾರ..

ವೇತನ..

ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ನಿಯಮಾನುಸಾರ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 17-5-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..15-6-24

ಅರ್ಜಿ ಸಲ್ಲಿಸಲು..

Eligible candidates can send their application in the prescribed format to e-Mail ID, registrar@rguhs.ac.in on or before 15-Jun-2024 along with all required documents..

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ರಾಜೀವ್ ಗಾಂಧಿ ಯೂನಿವರ್ಸಿಟಿ (RGUHS ) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಸೆಂಟರ್ ಫಾರ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ರೋಬೋಟಿಕ್ಸ್ (DRDO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ