ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಸ್ಟಾಫ್ ನರ್ಸ್  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  2 ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸ್ ಧಾರವಾಡ(UAS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು. 100 ಉದ್ಯೋಗ … Continue reading ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..