ಕರ್ನಾಟಕ ವಿಧಾನಸಭೆ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕರ್ನಾಟಕ ವಿಧಾನಸಭೆ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕರ್ನಾಟಕ ವಿಧಾನಸಭೆ(KLA) ಅಧಿಕೃತ ಅಧಿಸೂಚನೆಯ ಆಗಸ್ಟ್ 2023 ರ ಮೂಲಕ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  08  ಸಪ್ಟೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

3

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

ಡ್ರೈವರ್

ವಯೋಮಿತಿ..

: As per the Karnataka Legislative Assembly Recruitment Notification, Candidate should have a minimum age of 18 years and Maximum of 35 years .

Age relaxation…

OBC Candidates: 03 ವರ್ಷಗಳು
SC, ST Candidates: 5 ವರ್ಷಗಳು

ಅರ್ಜಿ ಶುಲ್ಕ …

ನಿಯಮಾನುಸಾರ

ಆಯ್ಕೆ ಪ್ರಕ್ರಿಯೆ..

ನಿಯಮಾನುಸಾರ

ವಿದ್ಯಾರ್ಹತೆ..

As per KLA official notification candidate should have completed 07th from any of the recognized boards or Universities.

ವೇತನ..

21400 ರಿಂದ 42000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 5-8-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 8-9-23

ಅರ್ಜಿ ಸಲ್ಲಿಸಲು..

Interested and eligible candidates can apply offline through the prescribed application format. The Applicant needs to send the application form along with relevant self-attested documents to the Secretary, Ministry of Assembly, Karnataka Postal Box No. 5074, 1st Floor, Vidya Soudha, Bangalore – 560001 on or before 08-Sep-2023

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ  ಕರ್ನಾಟಕ ವಿಧಾನಸಭೆ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಕೊನೆಯದಾಗಿ ಅರ್ಜಿ ನಮೂನೆಯನ್ನು ಕೆಳಗಿನ-ಸೂಚಿಸಲಾದ ವಿಳಾಸಕ್ಕೆ ಕಳುಹಿಸಲಾಗಿದೆ: – ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ವಿಳಾಸ (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ