ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ಅಧಿಕೃತ ಅಧಿಸೂಚನೆಯ ಮಾರ್ಚ್ 2024 ರ ಮೂಲಕ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 30 ಜೂನ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

76

ಉದ್ಯೋಗ ಸ್ಥಳ..

ಕರ್ನಾಟಕ

ಹುದ್ದೆಗಳ ವಿವರ..

Motor Vehicle Inspector (RPC):- 70

Motor Vehicle Inspector (HK):- 6

ವಯೋಮಿತಿ..

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ 35 ಕನಿಷ್ಠ 18 ವರ್ಷಗಳು

Age relaxation…

ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳ ಪ್ರಕಾರ

Cat-2A/2B/3A/3B Candidates: 03 ವರ್ಷಗಳು

SC/ST/Cat-1 Candidates: 05 ವರ್ಷಗಳು

PWD/Widow Candidates: 10 ವರ್ಷಗಳು

ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್‌ (IGCAR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಶುಲ್ಕ.

SC/ST/Cat-I/PWD Candidates: Nil

Ex-Servicemen Candidates: Rs.50/-

Cat-2A/2B/3A/3B Candidates: Rs.300/-

General Candidates: Rs.600/-

Mode of Payment: Online

ವಿದ್ಯಾರ್ಹತೆ..

ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳ ಪ್ರಕಾರ candidate should have completed SSLC, diploma, B.Tech in Automobile/Mechanical Engineering from any of the recognized boards or Universities

ವೇತನ..

ರೂ. 33450 ರಿಂದ 62600 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..
30-5- 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..
30-6- 2024

ಅರ್ಜಿ ಸಲ್ಲಿಸಲು..

https://kpsconline.karnataka.gov.in/Notification/LandingPageNotificationslistApplicants

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ (NEEPCO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ