ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ( NCDIR ) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 29/12/ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
7
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಉದ್ಯೋಗ ಸ್ಥಳ..
ಬೆಂಗಳೂರು
ಹುದ್ದೆಗಳ ವಿವರ..
ಲೋವರ್ ಡಿವಿಷನ್ ಕ್ಲರ್ಕ್
ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಯೋಮಿತಿ..
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು 27 ವರ್ಷದ ಒಳಗಿರಬೇಕು.
Age relaxation…
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ನಿಯಮದ ಪ್ರಕಾರ.
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
NCDIR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 12 ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರತಕ್ಕದ್ದು.
ವೇತನ..
19900 ರಿಂದ 81100/- ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 28/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29/12/2023
ಅರ್ಜಿ ಸಲ್ಲಿಸಲು..
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು mhc.tn.gov.in ಅಧಿಕೃತ ವೆಬ್ಸೈಟ್ನಲ್ಲಿ 28-11-2023 ರಿಂದ 29-ಡಿಸೆಂಬರ್-2023 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ರಾಷ್ಟ್ರೀಯ ರೋಗ ಮಾಹಿತಿ ಮತ್ತು ಸಂಶೋಧನಾ ಕೇಂದ್ರ, ನಿರ್ಮಲ್ ಭವನ – ICMR ಕಾಂಪ್ಲೆಕ್ಸ್ (II ಮಹಡಿ), ಪೂಜನಹಳ್ಳಿ, NH-7, BB ರಸ್ತೆ, ಕನ್ನಮಂಗಲ ಅಂಚೆಗೆ ಕಳುಹಿಸಬೇಕಾಗುತ್ತದೆ. , ಬೆಂಗಳೂರು – 562110
..ಮೊದಲನೆಯದಾಗಿ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ( ಎನ್ಸಿಡಿಐಆರ್ ) ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)