RGEP Program -ರಾಜೀವ್ ಗಾಂಧಿ ಉದ್ಯಮ ಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ…
ಕರ್ನಾಟಕ ಸರ್ಕಾರ ವಿದ್ಯುನ್ಮಾನ ,ಮಾಹಿತಿ ತಂತ್ರಜ್ಞಾನ ಇಲಾಖೆಯು ನವ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಪರಿಕಲ್ಪನೆಯಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ .
ಸಹಾಯಧನ ವಿವರಗಳು :-
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 25000 ದಂತೆ 12 ತಿಂಗಳಿಗೆ ಸಹಾಯಧನ...