ಸಂಸ್ಥೆಯ ಹೆಸರು: ರಕ್ಷಣಾ ಸಚಿವಾಲಯ (ರಕ್ಷಣಾ ಸಚಿವಾಲಯ)
ಹುದ್ದೆ ಹೆಸರು ಹೆಸರು: ಸ್ಟೆನೋ-II, ಎಂಟಿಎಸ್
ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಕೊಚ್ಚಿ – ಬೆಂಗಳೂರು
ವೇತನ: ರಕ್ಷಣಾ ಸಚಿವಾಲಯದ ನೇಮಕಾತಿ ನಿಯಮಗಳ ಪ್ರಕಾರ
ಹುದ್ದೆ | ಹುದ್ದೆ ಸಂಖ್ಯೆ | ವಿದ್ಯಾರ್ಹತೆ | ವಯೋಮಿತಿ |
ಸ್ಟೆನೋ-II | 1 | ಪಿಯುಸಿ | ಕನಿಷ್ಠ 18- ಗರಿಷ್ಠ 25 ವರ್ಷ |
ಎಂಟಿಎಸ್ (ಮೆಸೆಂಜರ್) | 4 | 10ನೇ ತರಗತಿ | ಕನಿಷ್ಠ 18- ಗರಿಷ್ಠ 25 ವರ್ಷ |
ಎಂಟಿಎಸ್ (ಡಾಫ್ಟ್ರಿ) | 1 | 10ನೇ ತರಗತಿ | ರಕ್ಷಣಾ ಸಚಿವಾಲಯದ ನಿಯಮ ಅನುಸಾರ |
ಎಂಟಿಎಸ್ (ಸಫೈವಾಲಾ) | 1 | 10ನೇ ತರಗತಿ | ರಕ್ಷಣಾ ಸಚಿವಾಲಯದ ನಿಯಮ ಅನುಸಾರ |
ವಯೋಮಿತಿ ಸಡಿಲಿಕೆ: ರಕ್ಷಣಾ ಸಚಿವಾಲುದ ನಿಯಮ ಅನುಸಾರ
ಅರ್ಜಿ ಸಲ್ಲಿಕೆ: ಆಫ್ಲೈನ್
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಆಗಸ್ಟ್ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಸೆಪ್ಟೆಂಬರ್ 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ವೆಬ್‌ಸೈಟ್: mod.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ
– ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ರವಾನಿಸಿ.
Recruitment department | Total vacancy | Last date | Job details (notification) |
---|---|---|---|
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) | 10 | 8-1-23 | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) | 100 | 10-1-23 | ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಬಾಗಲಕೋಟೆ ಜಿಲ್ಲಾ ಪಂಚಾಯತ್ | 54 | 23-12-22 | ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಭಾರತೀಯ ವಿಜ್ಞಾನ ಸಂಸ್ಥೆ | 76 | 6-1-23 | ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
MECON ಲಿಮಿಟೆಡ್ | 161 | 7-1-23 | MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |