ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ಮತ್ತು ಯಾಂತ್ರಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ 300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರಗಳು :

ನಾವಿಕ್ (ಸಾಮಾನ್ಯ ಕರ್ತವ್ಯ) – 225
ನಾವಿಕ್ (ದೇಶೀಯ ಶಾಖೆ) – 40
ಯಾಂತ್ರಿಕ (ಮೆಕ್ಯಾನಿಕಲ್) – 16
ಯಾಂತ್ರಿಕ (ಎಲೆಕ್ಟ್ರಿಕಲ್) – 10
ಯಂತ್ರಿಕ್ (ಎಲೆಕ್ಟ್ರಾನಿಕ್ಸ್) – 09

ವಿದ್ಯಾರ್ಹತೆ..

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10,12,ಡಿಪ್ಲೊಮಾ ಅಥವಾ ತತ್ಸಮಾನ ಉತ್ತೀರ್ಣರಾಗಿರಬೇಕು..

ವಯೋಮಿತಿ..

18 ರಿಂದ 22 ವರ್ಷಗಳು..

ವೇತನ..

21700 ರಿಂದ 47600 ರೂ..

ಅರ್ಜಿ ಸಲ್ಲಿಸುವುದು ಹೇಗೆ :

ಅಧಿಕೃತ ವೆಬ್‌ಸೈಟ್ www.indiancoastguard.gov.in ಗೆ ಲಾಗಿನ್ ಮಾಡಿ (ಕೆಳಗೆ ವೆಬ್ಸೈಟ್ ಲಿಂಕ್ ನೀಡಲಾಗಿದೆ).
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.(ಕೆಳಗೆ ನೀಡಲಾಗಿದೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ)
ಅಭ್ಯರ್ಥಿಗಳು ಅವಶ್ಯಕತೆಗಳಿಗೆ ಅನುಗುಣವಾಗಿ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಬೇಕು.
ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿಯನ್ನು ಸಲ್ಲಿಸಲು ಸಲ್ಲಿಸು (Submit) ಬಟನ್ ಮೇಲೆ ಕ್ಲಿಕ್ ಮಾಡಿ.
ಭವಿಷ್ಯದ ಬಳಕೆಗಾಗಿ ಅಪ್ಲಿಕೇಶನ್ ಅನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ. 8-9-2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. 22-9-2022.

ಅರ್ಜಿ ಸಲ್ಲಿಸಲು .

https://cgept.cdac.in/icgreg/candidate/login

Notification

Recruitment departmentTotal vacancyLast dateJob details (notification)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI)108-1-23ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)10010-1-23ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಬಾಗಲಕೋಟೆ ಜಿಲ್ಲಾ ಪಂಚಾಯತ್5423-12-22ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಭಾರತೀಯ ವಿಜ್ಞಾನ ಸಂಸ್ಥೆ766-1-23ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
MECON ಲಿಮಿಟೆಡ್1617-1-23MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ