ಹಿಂದಿ ಭಾಷೆ ಅನುವಾದಕರ ಹುದ್ದೆಗೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 22 ಆಗಿದೆ.
ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ರಾಜ್ಯದ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಹುಬ್ಬಳ್ಳಿಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಮಾಹಿತಿ | ಹುದ್ದೆ ವಿವರ |
ಸಂಸ್ಥೆ | ರೈಲ್ವೇ ನೇಮಕಾತಿ ಕೋಶ ಹುಬ್ಬಳ್ಳಿ |
ಹುದ್ದೆ | ಜೂನಿಯರ್ ಅನುವಾದ ಹಿಂದಿ |
ಹುದ್ದೆಗಳ ಸಂಖ್ಯೆ | 7 |
ಉದ್ಯೋಗ ಸ್ಥಳ | ಹುಬ್ಬಳ್ಳಿ |
ವಿದ್ಯಾರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 42 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಅನುವಾದ ಪರೀಕ್ಷೆ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ
ವೇತನ: ರೈಲ್ವೆ ನೇಮಕಾತಿ ಕೋಶ ಹುಬ್ಬಳ್ಳಿ ನಿಯಮಗಳ ಪ್ರಕಾರ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 23, 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 22, 2022
ಅಧಿಕೃತ ವೆಬ್‌ಸೈಟ್: rrchubli.in
Notification
Recruitment department | Total vacancy | Last date | Job details (notification) |
---|---|---|---|
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) | 10 | 8-1-23 | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) | 100 | 10-1-23 | ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಬಾಗಲಕೋಟೆ ಜಿಲ್ಲಾ ಪಂಚಾಯತ್ | 54 | 23-12-22 | ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಭಾರತೀಯ ವಿಜ್ಞಾನ ಸಂಸ್ಥೆ | 76 | 6-1-23 | ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
MECON ಲಿಮಿಟೆಡ್ | 161 | 7-1-23 | MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |