ಏರ್ ಪೋರ್ಟ್ ಆಥಾರಿಟಿ ಆಫ್ ಇಂಡಿಯಾ (AAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

596

ಉದ್ಯೋಗ ಸ್ಥಳ..

ಭಾರತಾದ್ಯಂತ

ಹುದ್ದೆಗಳ ವಿವರ..

ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) 62
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) 84
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) 440
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) 10

ವಯೋಮಿತಿ..

ಗರಿಷ್ಠ 27 ವರ್ಷಗಳು

ವಿದ್ಯಾರ್ಹತೆ..

ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ

ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ

ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) ಇಸಿಇಯಲ್ಲಿ ಪದವಿ

ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) ಆರ್ಕಿಟೆಕ್ಚರ್ ಮತ್ತು ಯೋಜನೆಯಲ್ಲಿ ಪದವಿ

ವೇತನ..

40000 ದಿಂದ 140000

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 22-12-22
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 21-1-23

ಅರ್ಜಿ ಸಲ್ಲಿಸಲು..

https://www.aai.aero/en/careers/recruitment

ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..

 

Notification

 

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ