ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕರ್ನಾಟಕ ಅಧಿಕೃತ ಅಧಿಸೂಚನೆಯ ಮಾರ್ಚ್ 2024 ರ ಮೂಲಕ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 12 ಏಪ್ರಿಲ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
1000
ಉದ್ಯೋಗ ಸ್ಥಳ..
ಭಾರತದಾದ್ಯಂತ
ಹುದ್ದೆಗಳ ವಿವರ..
Accounts:- 20
Actuarial:- 5
Engineering (IT):- 20
Engineering:- 15
Medical Officer:- 20
Legal:- 20
ವಯೋಮಿತಿ..
As per the Indian Oil Corporation Limited Recruitment Notification, Candidate should have a minimum age of 21 years and Maximum of 30 years, as on 31-dec-2023.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Age relaxation…
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಿಯಮಾನುಸಾರ
OBC (NCL) Candidates: 03 ವರ್ಷಗಳು.
SC/ST Candidates: 05 ವರ್ಷಗಳು.
PWBD Candidates: 10 ವರ್ಷಗಳು.
ಅರ್ಜಿ ಶುಲ್ಕ …
SC/ST/PwBD/Confirmed Employees of OICL: Rs.250/-
All Other Candidates: Rs.1000/-
Mode of Payment: Online
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ (ISRO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಿದ್ಯಾರ್ಹತೆ..
Accounts: B.Com, MBA, CA or ICWAI
Actuarial: degree, Master’s Degree in Statistics/Mathematics/Actuarial Science
Engineers (IT): B.E or B.Tech, M.E or M.Tech in IT/CS/ECE, MCA
Engineers: B.E or B.Tech, M.E or M.Tech in Automobile/Mechanical/Electrical/Civil/Chemical/Power/Industrial/Instrumentation Engineering
Doctors: MBBS, BDS
ಕೇಂದ್ರ ಲೋಕಸೇವಾ ಆಯೋಗ(upsc) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Legal: Graduate in Law
ವೇತನ..
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಿಯಮಾನುಸಾರ 50925 ರಿಂದ 96765
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 21-3-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..12-4-24
ಅರ್ಜಿ ಸಲ್ಲಿಸಲು..
https://ibpsonline.ibps.in/toiclaojan24/
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಚೇರಿ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)