ಇಂಡಿಯನ್ ಏರ್ ಫೋರ್ಸ್ ( IAF) ಅಧಿಕೃತ ಅಧಿಸೂಚನೆಯ 2024 ರ ಮೂಲಕ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 28 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
ನಿಗಧಿಪಡಿಸಿಲ್ಲ
ಉದ್ಯೋಗ ಸ್ಥಳ..
ಭಾರತ
ಹುದ್ದೆಗಳ ವಿವರ..
ಅಗ್ನಿವೀರ್
ವಯೋಮಿತಿ..
ಇಂಡಿಯನ್ ಏರ್ ಫೋರ್ಸ್ ( IAF) ನಿಯಮಾನುಸಾರ ಗರಿಷ್ಠ 21 ವರ್ಷಗಳು.
ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Age relaxation…
ಭಾರತೀಯ ವಾಯುಪಡೆಯ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ …
ಎಲ್ಲಾ ಅಭ್ಯರ್ಥಿಗಳು: ರೂ.550/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
candidate should have completed 12th, diploma, in CSE/IT/Electrical/Electronics/Instrumentation Engineering from any of the recognized boards or Universities.
ವೇತನ..
ರೂ.30000-40000/- ಪ್ರತಿ ತಿಂಗಳು.
ಕ್ರಿಢಾ ಇಲಾಖೆ ( sports authority of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..
08-7-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..
28-7-2024
ಅರ್ಜಿ ಸಲ್ಲಿಸಲು..
https://agnipathvayu.cdac.in/AV/
ಅರ್ಜಿ ಸಲ್ಲಿಸುವುದು ಹೇಗೆ?
IAF ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಖಚಿತಪಡಿಸಿಕೊಳ್ಳಿ.
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಎಲ್ಲಾ ವಿವರಗಳನ್ನು ನವೀಕರಿಸಿ. ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ನಾವು ಪ್ರಕಟಿಸುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)