ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸೆಂಟ್ರಲ್ ಬ್ಯಾಂಕ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  6  ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು. ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 3000 (ಕರ್ನಾಟಕ 110 ಹುದ್ದೆಗಳು) ಉದ್ಯೋಗ ಸ್ಥಳ.. ಭಾರತದಾದ್ಯಂತ.. … Continue reading ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..