ಬೆಂಗಳೂರು ಮೆಟ್ರೋ (BMRCL) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 31 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
11
ಉದ್ಯೋಗ ಸ್ಥಳ..
ಬೆಂಗಳೂರು
ಹುದ್ದೆಗಳ ವಿವರ..
Advisor/Chief Engineer:- 3
Deputy Chief Engineer:- 3
Executive Engineer,Assistant Engineer,Section Engineer :- 5
ವಯೋಮಿತಿ..
ಬೆಂಗಳೂರು ಮೆಟ್ರೋ (BMRCL) ನಿಯಮಾನುಸಾರ ಕನಿಷ್ಠ 30 ರಿಂದ ಗರಿಷ್ಠ 55 ವರ್ಷಗಳು.
Age relaxation…
ಬೆಂಗಳೂರು ಮೆಟ್ರೋ (BMRCL) ನಿಯಮಾನುಸಾರ..
ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಶುಲ್ಕ …
ಬೆಂಗಳೂರು ಮೆಟ್ರೋ (BMRCL) ನಿಯಮಾನುಸಾರ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
ಬೆಂಗಳೂರು ಮೆಟ್ರೋ (BMRCL) ನಿಯಮಾನುಸಾರ..
ವೇತನ..
ಬೆಂಗಳೂರು ಮೆಟ್ರೋ (BMRCL) ನಿಯಮಾನುಸಾರ 40000 ರಿಂದ 210693 ಪ್ರತಿ ತಿಂಗಳು..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 4-7-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..31-7-24
ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಸಲ್ಲಿಸಲು..
Interested and eligible candidates can apply online at english.bmrc.co.in official website starts from 04-07-2024 to 31-Jul-2024. Applicant need to send the hard copy of the online application form along with relevant self-attested documents to the General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru – 560027 on or before 05-Aug-2024.
https://projectrecruit.bmrc.co.in/
ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರು ಮೆಟ್ರೋ (BMRCL) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಇಲ್ಲಿ ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇದರಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)